ಬೆಳಗಾವಿಯಲ್ಲಿ ಲಾಲ್ ಬಾಗ್ ಉದ್ಯಾನ: Shri ಯಡಿಯೂರಪ್ಪ

ಬೆಂಗಳೂರು, ಮಾ. 12: ಎರಡನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ವೇದಿಕೆಯಾದ ಕುಂದಾನಗರಿ ಬೆಳಗಾವಿಗೆ ರಾಜಧಾನಿ ಬೆಂಗಳೂರಿನಲ್ಲಿರುವ ಲಾಲ್ ಬಾಗ್ ಮಾದರಿ ಉದ್ಯಾನವನ್ನು ಕೊಡುಗೆಯಾಗಿ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. Continue reading